Webdunia - Bharat's app for daily news and videos

Install App

ಕತ್ತಿ ನಿಧನಕ್ಕೆ ಪ್ರಧಾನಿ, ಬಿಎಸ್‍ವೈ ಸಂತಾಪ

Webdunia
ಬುಧವಾರ, 7 ಸೆಪ್ಟಂಬರ್ 2022 (11:37 IST)
ನವದೆಹಲಿ : ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಸೇರಿದಂತೆ ರಾಜ್ಯಾದ್ಯಂತ ಜನ ಕಂಬನಿ ಮಿಡಿಯುತ್ತಿದ್ದಾರೆ.

ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ  ಮೋದಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು.

ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments