ಕೇರಳಕ್ಕೆ 500 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದ ಪ್ರಧಾನಿ ಮೋದಿ

Webdunia
ಶನಿವಾರ, 18 ಆಗಸ್ಟ್ 2018 (13:34 IST)
ತಿರುವನಂತಪುರ: ಮಹಾಮಳೆಗೆ ಕೇರಳದ ಜನಜೀವನ ತತ್ತರಿಸಿ ಹೋಗಿದೆ.  ಈ ಹಿನ್ನೆಲೆ ನಿನ್ನೆ ರಾತ್ರಿ ಕೇರಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ನಡೆಸಿದರು. ತುರ್ತು ಪರಿಹಾರವಾಗಿ 500ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ಆದೇಶಿಸಿದ್ದಾರೆ.


ಬೆಳಗ್ಗೆಯಿಂದ ಅಧಿಕಾರಿಗಳೊಂದಿಗೆ ಕೇರಳ ಪರಿಸ್ಥಿತಿ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ ಪ್ರಧಾನಿ ಮೋದಿ, ಅಲ್ಲಿನ ಸ್ಥಿತಿಗತಿಯ ಕುರಿತು ಮಾಹಿತಿ ಕಲೆಹಾಕಿದತರು. ಈ ಸಂದರ್ಭದಲ್ಲಿ ಕೇರಳ ರಾಜ್ಯಪಾಲ ಪಿ.ಸದಾಶಿವಂ ಹಾಗೂ ಸಿಎಂ ಪಿಣರಾಯಿ ವಿಜಯನ್‌ ಜತೆಗೂ ಪ್ರಧಾನಿ ಮೋದಿ ಜತೆ ಸಮಾಲೋಚನೆ ನಡೆಸಿದರು.


ಹಣಕಾಸಿನ ಸಹಾಯದ ಜತೆಗೆ ಆಹಾರ ಧಾನ್ಯ, ಔಷಧ ಮುಂತಾದ ಎಲ್ಲ ರೀತಿಯ ಸಹಾಯಕ್ಕೆ ಕೇಂದ್ರ ಸರಕಾರ ಸಿದ್ಧವಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವೀರಪ್ಪನ್ ಆಗಿದ್ದಾಗ ಕಾಡು ಸೇಫ್ ಆಗಿತ್ತು: ಅರಣ್ಯ ಸಚಿವರಿಗೆ ರೈತರ ಅಳಲು

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments