Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ರವರಿಗೆ ಕರೆ ಮಾಡಿ ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ರವರಿಗೆ ಕರೆ ಮಾಡಿ ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ
ಬೆಂಗಳೂರು , ಗುರುವಾರ, 24 ಮೇ 2018 (06:19 IST)
ಬೆಂಗಳೂರು : ಬುಧವಾರ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ  ಸ್ವೀಕರಿಸಿದ ಹೆಚ್. ಡಿ. ಕುಮಾರಸ್ವಾಮಿ ಅವರ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರುಗಳು ಯಾರು ಬರದಿದ್ದರೂ ಕೂಡ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತ್ರ  ಕರೆ ಮಾಡಿ ಶುಭಾಶಯ ಕೋರಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ 5 ನಿಮಿಷಕ್ಕೂ ಹೆಚ್ಚುಕಾಲ ಅವರೊಂದಿಗೆ ಮಾತನಾಡಿ ಶುಭಾಶಯ ಕೋರಿದ್ದಾರೆ. ಹಾಗೇ ಉಪಮುಖ್ಯಮಂತ್ರಿ ಪರಮೇಶ್ವರ್‌ ಅವರಿಗೆ ಶುಭಾಶಯ ಕೋರಿ,’ ಇಬ್ಬರಿಗೂ ಪ್ರಮಾಣ ವಚನ ದಿನದ ಶುಭಾಷಯಗಳು, ನಿಮ್ಮಿಬ್ಬರ ಮುಂದಿನ ಅಧಿಕಾರಾವಧಿ ಫಲಪ್ರಧವಾಗಿರಲಿ ಎಂದು ಹಾರೈಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಾಲಮನ್ನಾ ವಿಷಯದಲ್ಲಿ ಯು ಟರ್ನ್ ಮಾಡುವುದಿಲ್ಲ - ಸುದ್ದಿಗೋಷ್ಟಿಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರವಸೆ