Webdunia - Bharat's app for daily news and videos

Install App

ವ್ಯಾಪಾರದಿಂದ ಲಾಭ ಹೊಂದಿದೆ ಭಾರತ, ಪಾಕಿಸ್ತಾನ.

Webdunia
ಬುಧವಾರ, 1 ಜೂನ್ 2022 (07:16 IST)
ಇಸ್ಲಾಮಾಬಾದ್  :ಭಾರತ ಮತ್ತು ಪಾಕಿಸ್ತಾನ ಪರಸ್ಪರ ವ್ಯಾಪಾರದಿಂದ ಬಹಳಷ್ಟು ಲಾಭವನ್ನು ಹೊಂದಿದೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್ ಷರೀಫ್ ತಿಳಿಸಿದರು.
 
  : ಭಾರತ ಮತ್ತು ಪಾಕಿಸ್ತಾನ ಪರಸ್ಪರ ವ್ಯಾಪಾರದಿಂದ ಬಹಳಷ್ಟು ಲಾಭವನ್ನು ಹೊಂದಿದೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್ ಷರೀಫ್ ತಿಳಿಸಿದರು.
 
ಭಾರತದೊಂದಿಗೆ ವ್ಯಾಪಾರದ ಕುರಿತು ಮಾಧ್ಯಮ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಸ್ಲಾಮಾಬಾದ್ ತನ್ನ ಭೌಗೋಳಿಕ-ಅರ್ಥಶಾಸ್ತ್ರದ ಕಾರ್ಯತಂತ್ರಕ್ಕಾಗಿ ಪಾಲುದಾರಿಕೆಯನ್ನು ರೂಪಿಸಲು ನೋಡುತ್ತಿದೆ. ಪಾಕಿಸ್ತಾನ ಮತ್ತು ಭಾರತವು ಪರಸ್ಪರ ಲಾಭದಾಯಕ ವ್ಯಾಪಾರದಿಂದ ಬಹಳಷ್ಟು ಲಾಭವನ್ನು ಹೊಂದಿದೆ. ಭಾರತದೊಂದಿಗಿನ ಆರೋಗ್ಯಕರ ವ್ಯಾಪಾರ ಚಟುವಟಿಕೆಯಿಂದ ನಾವು ಗಳಿಸಬಹುದಾದ ಆರ್ಥಿಕ ಲಾಭಗಳ ಬಗ್ಗೆ ನಮಗೆ ಅರಿವಿದೆ ಎಂದು ಹೇಳಿದರು.

ಶಹಬಾಜ್ ಷರೀಫ್ ಅವರು ಏಪ್ರಿಲ್ ಆರಂಭದಲ್ಲಿ ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರವನ್ನು ಸ್ವೀಕರಿಸಿದರು. ಈ ಹಿನ್ನೆಲೆ ಪ್ರಧಾನಿ ಮೋದಿ ಅವರು, ಶೆಹಬಾಜ್ ಅವರನ್ನು ಅಭಿನಂದಿಸಿದ್ದರು. ಅಭಿನಂದನೆ ಸಲ್ಲಿಸಿದ್ದಕ್ಕಾಗಿ ಮೋದಿ ಅವರಿಗೆ ಶಹಬಾಜ್ ಅವರು ಧನ್ಯವಾದ ಅರ್ಪಿಸಿದ್ದರು. ಈ ವೇಳೆ ತಮ್ಮ ದೇಶವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರಿ ಬಾಂಧವ್ಯವನ್ನು ಬಯಸುತ್ತದೆ ಎಂದು ತಿಳಿಸಿದ್ದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments