ನಿಷೇಧಾಜ್ಞೆ ಜಾರಿ!?

Webdunia
ಮಂಗಳವಾರ, 8 ಫೆಬ್ರವರಿ 2022 (14:44 IST)
ಶಿವಮೊಗ್ಗ : ಹಿಜಬ್ – ಕೇಸರಿ ವಿವಾದ ತೀವ್ರಗೊಂಡಿದ್ದು ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲುತೂರಾಟ ನಡೆದಿದೆ.
ಬಸ್ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.

ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದರೆ ಇನ್ನೊಂದು ಕಡೆಯಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ನಿಯಂತ್ರಿಸಿದ್ದಾರೆ. 

ಆರಂಭದಲ್ಲಿ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳನ್ನು ಬಂಧಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ 6 ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಹೋಗುವ ವೇಳೆ ವಿದ್ಯಾರ್ಥಿಗಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments