Webdunia - Bharat's app for daily news and videos

Install App

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಅಂಕಿತ

Webdunia
ಶನಿವಾರ, 1 ಅಕ್ಟೋಬರ್ 2022 (08:00 IST)
ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ  ಅನುಷ್ಠಾನಗೊಳಿಸಲು, ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ.

ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕಕ್ಕೆ ಇಂದು ರಾಜ್ಯಪಾಲರಾದ ಥಾವರ್ ಚಂದ್ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮೂಲಕ ಬಲವಂತದ ಮತಾಂತರ ನಿಷೇಧಕ್ಕೆ ಇಂದಿನಿಂದ ಕಾಯಿದೆ ರೂಪ ನೀಡಲಾಗಿದೆ. 

ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ರಕ್ಷಣೆಗಾಗಿ, ತಪ್ಪು ನಿರೂಪಣೆ, ಬಲವಂತ ಹಾಗೂ ಇತರ ಯಾವುದೇ ವಂಚನೆ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯಲು ಈ ನಿಯಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಹೇಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments