Webdunia - Bharat's app for daily news and videos

Install App

ಮೋದಿ ವಿರುದ್ದ ಘೋಷಣೆ ಕೂಗಿ ವಿವಿಧ ದಲಿತ ಸಂಘಟನೆಗಳ ಪ್ರತಿಭಟನೆ

Webdunia
ಸೋಮವಾರ, 2 ಏಪ್ರಿಲ್ 2018 (16:50 IST)
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಯ ಮುಖಂಡರು.ಎಸ್.ಸಿ-ಎಸ್.ಟಿ ಪ್ರತಿಭಂದಕ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿರುವದನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿದೆ.
ಸುಪ್ರೀ ಕೋರ್ಟ್ ಕಾಯ್ದೆ ತಿದ್ದುಪಡಿ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ ಎಂದು ಆಗ್ರಹಿಸಿ ಪ್ರತಿಭಟನೆ. ಇಡ್ಲೀ ವಡಾ ಅಚ್ಚಾ ಹೈ ನರೇಂದ್ರ ಮೋದಿ ಲುಚ್ಚಾ ಹೈ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದ ದಲಿತ ಮುಖಂಡರು.ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರಪತಿಗಳು ತಕ್ಷಣ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
 
ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ದಲಿತ ಮುಖಂಡರು. ಒಂದು ವೇಳೆ ಕೇಂದ್ರ ಸರಕಾರ ಎಸ್‌ಸಿ ಮತ್ತು ಎಸ್‌ಟಿ ವಿರುದ್ಧ ಕಾಯ್ದೆಗೆ ತಿದ್ದುಪಡಿ ತಂದಲ್ಲಿ ದೇಶಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments