Webdunia - Bharat's app for daily news and videos

Install App

ನಾಳೆಯಿಂದ ಪಲ್ಸ್ ಪೋಲಿಯೋ

Webdunia
ಶನಿವಾರ, 26 ಫೆಬ್ರವರಿ 2022 (12:27 IST)
ಬೆಂಗಳೂರು : ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೋ ಒಂದು ಭಯಾನಕ ರೋಗ, ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ.
 
5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ. ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ.

ಆದಾಗ್ಯೂ, ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಮಲಾವಿಯಲ್ಲಿ ಕೆಲವು ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಈ ವರ್ಷ ಭಾರತ ಸರ್ಕಾರದ ಮಾರ್ಗದರ್ಶನದಂತೆ 27-02-2022 ರಿಂದ 02-03-2022 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯೋಜಿಸಲಾಗಿದೆ.

ರಾಷ್ಟ್ರೀಯ ಪಲ್ಸ್ ಪೋಲಿಯೋ-2022 ಕಾರ್ಯಕ್ರಮವನ್ನು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಇಲಾಖೆ ಅಡಿಯಲ್ಲಿ 141 ಯೋಜನಾ ಘಟಕಗಳ 198 ವಾರ್ಡ್ಗಳಲ್ಲಿ ಲಸಿಕೆ ಹಾಕಲು ಯೋಜನೆ ರೂಪಿಸಿ, ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿರಲಾಗಿರುತ್ತದೆ.

0-5 ವರ್ಷಕ್ಕಿಂತ ಕಡಿಮೆ ವಯಸ್ಸಿನ 10,80,104 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಿದ್ದು, ಕೊಳೆಗೇರಿ ನಿವಾಸಿಗಳು ಮತ್ತು ವಲಸಿಗರ ಮೇಲೆ ವಿಶೇಷ ಗಮನ ನೀಡಲಾಗುವುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments