Daily Horoscope

‘4 ವರ್ಷದಿಂದ ಮಲಗಿದ್ದ ಸಿದ್ದರಾಮಯ್ಯ ಸರ್ಕಾರ ಈಗ ಎಚ್ಚೆತ್ತಂತೆ ವರ್ತಿಸ್ತಿದೆ ‘ -ಮಾಜಿ ಡಿಸಿಎಂ ಆರ್.ಅಶೋಕ್

Webdunia
ಸೋಮವಾರ, 26 ಮಾರ್ಚ್ 2018 (12:13 IST)
ಬೆಂಗಳೂರು : ‘4 ವರ್ಷದಿಂದ ಮಲಗಿದ್ದ ಸಿದ್ದರಾಮಯ್ಯ ಸರ್ಕಾರ ಈಗ ಎಚ್ಚೆತ್ತಂತೆ ವರ್ತಿಸ್ತಿದೆ ‘ ಎಂದು  ಮಾಜಿ ಡಿಸಿಎಂ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಬೆಂಗಳೂರಿನ ಶಾಂತಿನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ಕಾಮಗಾರಿ ಮುಗಿಯದಿದ್ದರೂ ತರಾತುರಿಯಲ್ಲಿ ಚಾಲನೆ ನೀಡ್ತಿದ್ದಾರೆ. ಕಾಂಗ್ರೆಸ್ ನ ಎಲೆಕ್ಷನ್ ಗಿಮಿಕ್  ಅಂತಾ ಜನರಿಗೆ ಗೊತಾಗಲ್ವಾ. ರಾಹುಲ್ ಗಾಂಧಿಗೆ ಎನ್.ಸಿ.ಸಿ. ಅಂದ್ರೆ ಏನು ಅಂತಾ ಗೊತ್ತಿಲ್ಲ. ಕಡೇ ಪಕ್ಷ ಎಐಸಿಸಿ ಅಂದ್ರೆ ಗೊತ್ತಿದ್ಯೋ ಇಲ್ವೋ. ಹೆಚ್.ಡಿ.ಕೆ. ಹೇಳಿದಂತೆ ಬೆಂಗಳೂರು ಜನ ಕಾಂಗ್ರೆಸ್ ವಿರುದ್ಧ ಕೆಮ್ಮಿ ಆಗಿದೆ. ಹಾಗೆಂದು ಬಿಜೆಪಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲ್ಲ. ನಾವು 224 ಕ್ಷೇತ್ರಗಳಲ್ಲೂ  ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments