20 ಸೆಕೆಂಡು ಅಲ್ಲೇ ಇದ್ದಿದ್ದರೆ ಪ್ರಾಣ ಕಳೆದುಕೊಳ್ಳುತ್ತಿದ್ದ ರಾಹುಲ್ ಗಾಂಧಿ!

Webdunia
ಶುಕ್ರವಾರ, 31 ಆಗಸ್ಟ್ 2018 (08:40 IST)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಹುಬ್ಬಳ್ಳಿಗೆ ಬಂದಿದ್ದಾಗ ರಾಹುಲ್ ಗಾಂಧಿ ವಿಮಾನದಲ್ಲಿ ತಾಂತ್ರಿಕ ದೋಷ ಸಂಭವಿಸಿದ ಪ್ರಕರಣ ಗೊತ್ತಿರಬಹುದು.

ಆವತ್ತು ಏನಾದರೂ ವಿಮಾನ ಲ್ಯಾಂಡ್ ಆಗಲು ಇನ್ನೂ 20 ಸೆಕೆಂಡು ತಡವಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂಬ ಅಂಶ ಇದೀಗ ಬಯಲಾಗಿದೆ.

ಆವತ್ತು ರಾಹುಲ್ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ‍್ಳಿಯಲ್ಲಿ ಲ್ಯಾಂಡ್ ಆಗುವ ಮೊದಲು 8000 ಅಡಿ ಎತ್ತರದಲ್ಲಿ ವಿಪರೀತ ಶಬ್ಧ ಮಾಡುತ್ತಾ ಅಲುಗಾಡಿತ್ತು. ಆದರೆ ಆಗ ವಿಮಾನದಲ್ಲಿ ಸ್ವಯಂಚಾಲಿತ ವ್ಯವಸ್ಥೆ ಚಾಲನೆಯಲ್ಲಿತ್ತು. ಹೀಗಾಗಿ ಪೈಲಟ್ ಹೇಗೋ ಮಾಡಿ ಮೂರನೇ ಪ್ರಯತ್ನದಲ್ಲಿ ಸುರಕ್ಷಿತವಾಗಿ ವಿಮಾನ ಲ್ಯಾಂಡಿಂಗ್ ಮಾಡಿದ್ದರು. ಒಂದು ವೇಳೆ ಇನ್ನೂ ಕೊಂಚ ತಡವಾಗಿದ್ದರೂ ರಾಹುಲ್ ಜೀವಕ್ಕೇ ಅಪಾಯವಾಗುತ್ತಿತ್ತು ಎಂಬ ಅಂಶ ಇದೀಗ ಬಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments