Webdunia - Bharat's app for daily news and videos

Install App

ಟ್ವಿಟರ್ ನಲ್ಲಿ ವಿಡಿಯೋ ಪ್ರಕಟಿಸಿ ಸಂಕಷ್ಟಕ್ಕೀಡಾದ ರಾಹುಲ್ ಗಾಂಧಿ

Webdunia
ಗುರುವಾರ, 21 ಜೂನ್ 2018 (09:20 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿ ವಿಡಿಯೋವೊಂದು ಇದೀಗ ಮಕ್ಕಳ ಹಕ್ಕುಗಳ ಸಮಿತಿಯ ಕೆಂಗಣ್ಣಿಗೆ ಗುರಿಯಾಗಿದೆ.

ತಮ್ಮ ಟ್ವಿಟರ್ ಪೇಜ್ ನಲ್ಲಿ ರಾಹುಲ್, ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಒಬ್ಬ ರೈತನ ಹೊಲದಲ್ಲಿರುವ ಬಾವಿಯಲ್ಲಿ ಸ್ನಾನ ಮಾಡಿದ ತಪ್ಪಿಗೆ ಇಬ್ಬರು ಅಪ್ರಾಪ್ತ ಹುಡುಗರನ್ನು ಬಟ್ಟೆ ಬಿಚ್ಚಿಸಿ ಥಳಿಸುವ ವಿಡಿಯೋವೊಂದನ್ನು ಪ್ರಕಟಿಸಿದ್ದರು.

ಈ  ವಿಡಿಯೋದಲ್ಲಿ ಅಪ್ರಾಪ್ತ ಬಾಲಕರ ಮುಖ ಗುರುತು ಸಿಗುವಂತೆ ವಿಡಿಯೋ ಪ್ರಕಟಿಸಿದ್ದರು. ಇದೇ ಕಾರಣಕ್ಕೆ ಮಕ್ಕಳ ಹಕ್ಕುಗಳ ಸಮಿತಿ ರಾಹುಲ್ ಗಾಂಧಿ ಮತ್ತು ಟ್ವಿಟರ್ ಗೆ 10 ದಿನಗಳೊಳಗಾಗಿ ಉತ್ತರಿಸುವಂತೆ ನೋಟಿಸ್ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments