Daily Horoscope
✕

ಪ್ರಧಾನಿ ಮೋದಿಯನ್ನು ಅಪ್ಪಿಕೊಳ್ಳಲು ಮೊದಲೇ ಪ್ಲ್ಯಾನ್ ಮಾಡಿದ್ದರಂತೆ ರಾಹುಲ್ ಗಾಂಧಿ!

Webdunia
ಗುರುವಾರ, 26 ಜುಲೈ 2018 (09:08 IST)
ನವದೆಹಲಿ: ಅವಿಶ್ವಾಸ ಗೊತ್ತುವಳಿ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಭಾಷಣದ ನಡುವೆ ಹೋಗಿ ತಬ್ಬಿಕೊಂಡಿದ್ದು ಭಾರೀ ಸುದ್ದಿಯಾಗಿತ್ತು.

ಅಷ್ಟಕ್ಕೂ ರಾಹುಲ್ ಈ ರೀತಿ ಆಕಸ್ಮಿಕವಾಗಿ ಮಾಡಿದರು ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಈ ರೀತಿ ಮಾಡಲು ರಾಹುಲ್ ಕೆಲವು ತಿಂಗಳುಗಳ ಮೊದಲೇ ಯೋಜನೆ ರೂಪಿಸಿದ್ದರಂತೆ. ಆ ರೀತಿ ಆಂಗ್ಲ ಮಾಧ್ಯಮ ವರದಿಯೊಂದು ಹೇಳಿದೆ.

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಯಾವತ್ತೂ ನೆಹರೂವಿನಿಂದ ಹಿಡಿದು, ಸೋನಿಯಾ ಗಾಂಧಿಯವರೆಗೆ ಟೀಕೆ ಮಾಡುತ್ತಿದ್ದರು. ಹೀಗಾಗಿ ಮೋದಿಗೆ ಅಪ್ಪುಗೆಯ ಉತ್ತರ ನೀಡಲು ರಾಹುಲ್ ಹಲವು  ದಿನಗಳಿಂದ ಯೋಚಿಸುತ್ತಿದ್ದರು. ಅದನ್ನು ಅವಿಶ್ವಾಸ ಗೊತ್ತುವಳಿ ಚರ್ಚೆಯ ಸಂದರ್ಭದಲ್ಲಿ ಮಾಡಿದರು ಎಂದು ರಾಹುಲ್ ಗಾಂಧಿ ಆಪ್ತರ ಹೇಳಿಕೆಯನ್ನು ಉಲ್ಲೇಖಿಸಿ ಆಂಗ್ಲ ಮಾಧ್ಯಮ ವರದಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments