Daily Horoscope

ಮಹಾರಾಣಿ ಕಾಲೇಜು ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಹೇಳಿದ್ದೇನು?

Webdunia
ಶನಿವಾರ, 24 ಮಾರ್ಚ್ 2018 (11:30 IST)
ಮೈಸೂರು: ಮೈಸೂರು ಜಿಲ್ಲೆ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಕೇಂದ್ರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೀರವ್ ಮೋದಿ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು ನಮ್ಮ ದೇಶದಲ್ಲಿ ಈಗ ಉದ್ಯಮಿಗಳಿಗೆ ಸುಲಭವಾಗಿ ಸಾಲ ಸಿಗುತ್ತಿದೆ. ಆದರೆ ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದವರಿಗೆ ಸಾಲ ಸಿಗಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಕಾಂಗ್ರೆಸ್ ಒಂದು ದೇಶ, ಹಲವಾರು ಐಡಿಯಾ ಎಂದು ನೋಡುವ ಪಕ್ಷ. ಇಲ್ಲಿಗೂ ಉತ್ತರ ಪ್ರದೇಶಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಕರ್ನಾಟಕದಲ್ಲಿ ಯಾರ ಮೇಲೂ ಕಡಿವಾಣ ಹಾಕಲಾಗಿಲ್ಲ ಎಂದು ರಾಹುಲ್ ಸಂವಾದದಲ್ಲಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments