‘ಸರಿಯಾಗಿಯೇ ಹೇಳಿದ್ರಿ’ ಸಚಿವ ನಿತಿನ್ ಗಡ್ಕರಿಗೆ ರಾಹುಲ್ ಗಾಂಧಿ ಶಹಬ್ಬಾಶ್ ಗಿರಿ

Webdunia
ಬುಧವಾರ, 10 ಅಕ್ಟೋಬರ್ 2018 (08:52 IST)
ನವದೆಹಲಿ: ಪ್ರಧಾನಿ ಮೋದಿ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂತು  ಎಂದು ಸಚಿವ ನಿತಿನ್ ಗಡ್ಕರಿ ರಿಯಾಲಿಟಿ ಶೋ ಕಾರ್ಯಕ್ರಮವೊಂದರಲ್ಲಿ ನೀಡಿದ್ದಾರೆನ್ನಲಾದ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

‘ನೀವು ಸರಿಯಾಗಿಯೇ ಹೇಳಿದ್ದೀರಿ ಗಡ್ಕರಿ ಜೀ’ ಎಂದು ರಾಹುಲ್ ಕೇಂದ್ರ ಸಚಿವರಿಗೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ. ಆದರೆ ನಿತಿನ್ ಗಡ್ಕರಿ ತಮ್ಮ ಹೇಳಿಕೆ ಬಗ್ಗೆ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ.

ಆದರೆ ನಾನಾ ಪಾಟೇಕರ್ ಜತೆಗೆ ನಡೆಸಿದ ಸಂದರ್ಶನದ ವಿಡಿಯೋ ಒಂದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಕೇಂದ್ರ ಸರ್ಕಾರದ ವಿರುದ್ಧ ಲೇವಡಿ ಮಾಡಿದೆ. ನೀವು ಹೇಳಿದ್ದು ಸರಿ. ಜನರೂ ಕೂಡಾ ಇದೇ ರೀತಿ ಸುಳ್ಳು ಭರವಸೆಗಳ ಆಸೆಗೆ ಮೋಸ ಹೋದೆವು ಎಂದು ಈಗ ಪರಿತಪಿಸುತ್ತಿದ್ದಾರೆ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments