ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ರಾಹುಲ್ ಗಾಂಧಿ ಪ್ರವಾಸ

Webdunia
ಶುಕ್ರವಾರ, 27 ಏಪ್ರಿಲ್ 2018 (14:11 IST)
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ .
ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದಿಂದ  ಹೆಲಿಕ್ಯಾಪ್ಟರ್ ಮೂಲಕ 9.30ಕ್ಕೆ ಮಂಗಳೂರುನ ಮೇರಿಹಿಲ್ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ.ಬಳಿಕ 9.45ಕ್ಕೆ ಟಿ ಮ್ ಎ ಪೈ ಕಾನ್ವೆಂಷನಲ್ ಸೆಂಟರ್ ನಲ್ಲಿ  ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಲಿದ್ದಾರೆ .
 
ಬಳಿಕ ರಸ್ತೆ ಮಾರ್ಗ ವಾಗಿ ಬಂಟ್ವಾಳ್ ಕ್ಕೆ ತೆರಳಿ 11 ಗಂಟೆಗೆ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ .12.30ಕ್ಕೆ ಅಲ್ಲಿಂದ ಕಾರ್ಯಕ್ರಮ ಮುಗಿಸಿ ಹೆಲಿಕ್ಯಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ 1 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಮಂಜುನಾಥ್ ಸ್ವಾಮಿ ಯ ದರ್ಶನ ಮಾಡಲಿದ್ದಾರೆ .
 
ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಬಳಿಕ ಕೊಡಗು ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments