ಮುಂದಿನ 2 ದಿನ ಗುಡುಗು ಸಹಿತ ಮಳೆ

Webdunia
ಸೋಮವಾರ, 21 ಮಾರ್ಚ್ 2022 (17:14 IST)
ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆ. ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಮುಂದಿನ ಎರಡು ದಿನ ಕರಾವಳಿ ಭಾಗದ ಕೆಲ ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಮೂರು ಮತ್ತು ನಾಲ್ಕನೇ ದಿನ ಕರಾವಳಿಯ ಹಲವು ಕಡೆ ಮಳೆ ಸಾಧ್ಯತೆ.

ಮುಂದಿನ ನಾಲ್ಕು ದಿನ ಕರಾವಳಿ ಯಲ್ಲಿ ಸಿಡಿಲು ಗುಡುಗಿನ ಎಚ್ಚರಿಕೆ ನೀಡಲಾಗಿದೆ. ಇಂದು ನಾಳೆ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. 

23,24,25 ನೇ ತಾರೀಖು ಉತ್ತರ ಒಳನಾಡಿನ ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಬಹುತೇಕ ಜಿಲ್ಲೆಯ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ. 23,24 ನೇ ತಾರೀಖು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ನಾಲಾಯಕ್ ಹೋಂ ಮಿನಿಸ್ಟರ್ ಎಂದ ಪ್ರಿಯಾಂಕಾ ಖರ್ಗೆ ವಿರುದ್ಧ ಬಿಜೆಪಿ ಗರಂ

ಬಿಜೆಪಿ ವಿಷಕಾರಿ ಕೆಮ್ಮಿನ ಸಿರಪ್ ಹಂಚಿದೆ: ಮುಖೇಶ್ ವರ್ಮಾ

ಶಬರಿಮಲೆ ಚಿನ್ನ ಕಳವು ಪ್ರಕರಣ, ಬಳ್ಳಾರಿಯ ಒಬ್ಬರು ಸೇರಿ ಇಬ್ಬರು ಅರೆಸ್ಟ್‌

ರೌಡಿ ಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣ, ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ಟೆನ್ಷನ್‌

ಮಲೆನಾಡಿನ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚಳ, ಇದು ಹೇಗೆ ಹರಡುತ್ತದೆ ಗೊತ್ತಾ

ಮುಂದಿನ ಸುದ್ದಿ
Show comments