Webdunia - Bharat's app for daily news and videos

Install App

ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

Webdunia
ಮಂಗಳವಾರ, 27 ಸೆಪ್ಟಂಬರ್ 2022 (09:24 IST)
ಬೆಂಗಳೂರು : ಕಳೆದ 2 ವಾರಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ನವರಾತ್ರಿಯ ಸಂಭ್ರಮದ ನಡುವೆ ಮತ್ತೆ ರಾಜ್ಯಕ್ಕೆ ಲಗ್ಗೆಯಿಡಲಿದ್ದಾನೆ.
 
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಏನು ಧಿಮಾಕು ಇರ್ಬೇಕು ಈತನಿಗೆ… ಮೆಟ್ರೋ ತನ್ನ ಸ್ವಂತ ಸ್ವತ್ತು ಎಂಬಂತೆ ನಡೆದುಕೊಂಡ ವ್ಯಕ್ತಿ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments