Daily Horoscope
✕

ರಾಜ್ಯದಲ್ಲಿ ಮುಂದಿನ 4-5 ದಿನಗಳ ಕಾಲ ಮಳೆ ಸಾಧ್ಯತೆ

Webdunia
ಭಾನುವಾರ, 20 ಆಗಸ್ಟ್ 2023 (07:49 IST)
ಬೆಂಗಳೂರು : ರಾಜ್ಯದಲ್ಲಿ ಕೈಕೊಟ್ಟಿದ್ದ ಮುಂಗಾರು ಇಂದಿನಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಮುಂದಿನ 4 – 5 ದಿನಗಳ ಕಾಲ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಹಗುರವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೇ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೆನಾಡಿನ ಭಾಗವಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಉಳಿದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments