Select Your Language

Notifications

webdunia
webdunia
webdunia
webdunia

ತಮಿಳುನಾಡಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ!

webdunia
ತಮಿಳುನಾಡು , ಬುಧವಾರ, 10 ನವೆಂಬರ್ 2021 (14:25 IST)
ತಮಿಳುನಾಡಿನಲ್ಲಿ ಸತತ ನಾಲ್ಕುದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳು ಅವಾಂತರಗಳು ಸೃಷ್ಟಿಯಾಗಿವೆ.
ಇಂದು ಮತ್ತು ನಾಳೆ ಸಹ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ರಾಜ್ಯದ ಕಡಲೂರು, ಶಿವಗಂಗಾ, ರಾಮನಾಥಪುರಂ, ಕರೈಕಲ್ಗಳಲ್ಲಿ  ರೆಡ್ ಅಲರ್ಟ್  ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮವಾಗಿ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಯಾಣಿಕರೇ ಎಚ್ಚರ! KKRTCಹೊಸ ಸುತ್ತೋಲೆ