ಗ್ರಾಮವನ್ನೇ ಆಹುತಿ ಪಡೆದ ಮಳೆ!

Webdunia
ಭಾನುವಾರ, 8 ಮೇ 2022 (07:26 IST)
ಬಳ್ಳಾರಿ : ಒಂದೇ ಒಂದು ಮಳೆ ಇಡೀ ಗ್ರಾಮವನ್ನು ಆಹುತಿ ಪಡೆದುಕೊಂಡಿದೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ನಾಗತಿ ಬಸಾಪುರ ಗ್ರಾಮದಲ್ಲಿ ಸಂಜೆ ಗಾಳಿ, ಮಳೆಯ ಆರ್ಭಟಕ್ಕೆ 40ಕ್ಕೂ ಹೆಚ್ಚು ಮನೆಗಳ ಛಾವಣಿ ಹಾರಿ ಹೋಗಿದೆ.

ಗಾಳಿಯ ಅಬ್ಬರಕ್ಕೆ ಮನೆಗಳ ಮೇಲೆ ಮರ ಮುರಿದು ಬಿದ್ದಿದೆ. ಕಣವಳ್ಳಿ ರೇಣುಕಮ್ಮ, ಖಾನಹಳ್ಳಿ ಭೀಮಮ್ಮ, ಹೊಂಳಗಟ್ವಿ ಶಾಂತಮ್ಮ, ಮಡಿವಾಳ ಕೂಟ್ರಮ್ಮ, ಮಡಿವಾಳ ನೀಲಮ್ಮರವರ ಮನೆಯ ಛಾವಣಿಗಳು ಸಂಪೂರ್ಣ ಹಾರಿಹೋಗಿದ್ದು. ಮನೆಯಲ್ಲಿದ್ದ ಸಾಮಗ್ರಿಗಳು ನೀರಿನಲ್ಲಿ ತೊಯ್ದು ಹೋಗಿವೆ.  

ದಿನಸಿ ಸಾಮಗ್ರಿಗಳು ಮಳೆ ನೀರಿಗೆ ಸಿಲುಕಿ ಹಾಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಮುಂದಿನ ಸುದ್ದಿ
Show comments