ರಾಜ್ಯದಲ್ಲಿ ಗುಡುಗು ಸಹಿತ ಮಳೆ

Webdunia
ಗುರುವಾರ, 24 ಮಾರ್ಚ್ 2022 (08:33 IST)
ಬೆಂಗಳೂರು : ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. 

ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಕೊರೋನಾ ಸಂದರ್ಭದಲ್ಲಿ ಉಚಿತ ಲಸಿಕೆ ಕೊಡಿಸಿದ್ದ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ನರೇಗಾ ಯೋಜನೆಯ ಹೆಸರು ಬದಲಾವಣೆಗೆ ಹೊಸ ಮಸೂದೆ: ರಾಜಕೀಯ ಸಂಘರ್ಷಕ್ಕೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments