ಮಳೆಯ ಆರ್ಭಟ : ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ!

Webdunia
ಗುರುವಾರ, 19 ಮೇ 2022 (14:00 IST)
ಬೆಂಗಳೂರು : ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು (ಮೇ 19) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ಒಂದು ದಿನ ರಜೆ ನೀಡುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. 

ಮೈಸೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಹಿನ್ನೆಲೆ 1ರಿಂದ 10ನೇ ತರಗತಿಯವರಗೆ ಇಂದು ಒಂದು ದಿನದ ಮಟ್ಟಿಗೆ ಷರತ್ತು ಬದ್ಧ ರಜೆಯನ್ನು ಮೈಸೂರಿನ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಘೋಷಿಸಿದ್ದಾರೆ. ಆದರೆ ಮುಂದಿನ ರಜಾದಿನಗಳಲ್ಲಿ ಒಂದು ದಿನ ಕಾರ್ಯ ನಿರ್ವಹಿಸಲು ಸೂಚಸಿದ್ದಾರೆ. 

ಹೊಸನಗರ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಹೀಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ನೋಡ ನೋಡುತ್ತಲೇ ದೆಹಲಿ ವಿಮಾನ ನಿಲ್ದಾಣದಲ್ಲಿ ಹೊತ್ತು ಉರಿದ ಏರ್‌ ಇಂಡಿಯಾ ಬಸ್‌

ಯುಎಇ ಲಾಟರಿ ಖರೀದಿಸಿದ ಭಾರತೀಯ ವ್ಯಕ್ತಿಗೆ ಒಲಿದ ಲಕ್ಷ್ಮೀ, ಎಷ್ಟು ಕೋಟಿ ಗೊತ್ತಾ

ಮುಂದಿನ ಸುದ್ದಿ
Show comments