ಮಳೆಗೆ ಜನ ಜೀವನ ಅಸ್ತವ್ಯಸ್ತ!

Webdunia
ಬುಧವಾರ, 18 ಮೇ 2022 (07:11 IST)
ಮೈಸೂರು : ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಯೊಂದರ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದೆ.

ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದೆ. ಇದರಿಂದ ರಿಂಗ್ ರಸ್ತೆಯಿಂದ ಅಮೃತಾನಂದಮಯಿ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದೆ. ಇಡೀ ರಸ್ತೆ ಕುಸಿತವಾಗಿದೆ. 

ನಗರದಲ್ಲಿ ಬಿಟ್ಟೂ ಬಿಡದೇ ಸುರಿದ ಮಳೆಯಿಂದಾಗಿ ಬೋಗಾದಿ ಕೆರೆ ತುಂಬಿ ಹರಿಯುತ್ತಿದ್ದು, ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಆನಂದ ನಗರವೂ ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದೆ.

ಬಹುತೇಕ ನಿವಾಸಿಗಳು ನಿನ್ನೆಯಿಂದ ಮನೆಯೊಳಗೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಮುಂದಿನ ಸುದ್ದಿ
Show comments