Select Your Language

Notifications

webdunia
webdunia
webdunia
webdunia

ಚುನಾವಣೆ ಸಂದರ್ಭದಲ್ಲಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ

ಚುನಾವಣೆ ಸಂದರ್ಭದಲ್ಲಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ
ಬೆಂಗಳೂರು , ಭಾನುವಾರ, 27 ಮೇ 2018 (07:10 IST)
ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಇನ್ನೇನು ಕೆಲವು ದಿನಗಳು ಮಾತ್ರ  ಉಳಿದಿದ್ದು, ಈ ಸಂದರ್ಭದಲ್ಲಿ ಇದೀಗ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.


ಹೌದು. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್​​ ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಸ್ಥಾನದಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ ಮುನಿರತ್ನ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ರಾಕೇಶ್ ಎಂಬುವವರು ನೀಡಿದ ದೂರಿನಂತೆ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಮತ್ತೆ ಪೊಲೀಸರಿಗೆ 7 ನೇ ಎಂಸಿಎಂಎ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ಕುರಿತು ದೂರು ದಾಖಲಿಸಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಿರುವ ಎಸಿಎಂಎಂ ನ್ಯಾಯಾಲಯ ಕ್ಯೈಮ್ ನಂಬರ್ 54 ರಡಿ ಐಪಿಸಿ ಸೆಕ್ಷನ್ ಗಳ ಸೇರ್ಪಡೆಗೆ ನಿರ್ದೇಶನ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಜನಿಕಾಂತ್‌ ಅಭಿನಯದ ‘ಕಾಲಾ’ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗದಂತೆ ಕನ್ನಡ ಪರ ಸಂಘಟನೆಗಳಿಂದ ತಡೆ