ಇಂದು ರಾಜ್ಯಸಭೆ ಮತದಾನ

Webdunia
ಶುಕ್ರವಾರ, 10 ಜೂನ್ 2022 (07:41 IST)
ಬೆಂಗಳೂರು : ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಇಂದು  ನಡೆಯಲಿದೆ.

ಇದರಲ್ಲಿ ನಾಲ್ಕನೇ ಸ್ಥಾನ ಯಾರ ಪಾಲಾಗುತ್ತೆ ಎಂದು ಎಲ್ಲ ಪಕ್ಷದವರು ಕಾತುರದಿಂದ ಕಾಯುತ್ತಿದ್ದಾರೆ.

15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.  ಈ ಪೈಕಿ 11 ರಾಜ್ಯಗಳ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಆದರೆ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 16 ಸ್ಥಾನಗಳಿಗೆ ಬಿಗ್ ಫೈಟ್ ನಡೆದಿದೆ.

ಕರ್ನಾಟಕದಲ್ಲಿ ನಾಲ್ಕನೇ ಸ್ಥಾನ ಯಾರ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜಿದ್ದಿಗೆ ಬಿದ್ದಿರುವ ಕಾರಣ ಎರಡೂ ಪಕ್ಷಗಳ ನಡುವೆ ಈವರೆಗೂ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ.

ಚೌಕಾಸಿ ನಡೆಯುತ್ತಲೇ ಇದೆ. ಅಡ್ಡಮತದಾನದ ಭೀತಿಯೂ ಕಾಡುತ್ತಿದೆ. ಸದ್ಯದ ಬೆಳವಣಿಗೆ ಬಿಜೆಪಿಯ ಮೂರನೇ ಅಭ್ಯರ್ಥಿಗೆ ಅನುಕೂಲವಾಗುವ ರೀತಿ ಕಾಣುತ್ತಿದೆ. ಈ ಮಧ್ಯೆ, ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನಕ್ಕೆ ವ್ಯವಸ್ಥೆ ಕೈಗೊಳ್ಳಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments