ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ಕರೆ ನೀಡಿದ ರಾಮನಾಥ್

Webdunia
ಮಂಗಳವಾರ, 5 ಜೂನ್ 2018 (15:33 IST)
ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ಕಾರ್ಯ ನಿರ್ವಹಣೆಯ ಕುರಿತಾಗಿ ಕರೆಯೊಂದನ್ನು ನೀಡಿದ್ದಾರೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರದಂದು ಆರಂಭವಾಗಿರುವ ದೇಶದ ವಿವಿಧ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‍ಗಳ ಎರಡು ದಿನಗಳ ಸಮಾವೇಶದಲ್ಲಿ ಮಾತನಾಡಿದ ಅವರು,’ ಯಾವುದೇ ರಾಜ್ಯವಿರಲಿ ರಾಜ್ಯಪಾಲರು ಅತ್ಯಂತ ಪ್ರಮುಖ ಕಾರ್ಯ ನಿರ್ವಹಿಸುತ್ತಾರೆ. ರಾಜ್ಯ ಸರ್ಕಾರಕ್ಕೆ ಮಾರ್ಗದರ್ಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಅವರು ಮುಖ್ಯ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುತ್ತಾರೆ. ಹಾಗೇ ರಾಜ್ಯದ ಜನರು ಕೂಡ ರಾಜ್ಯಪಾಲರ ಕಾರ್ಯಾಲಯ ಅಥವಾ ರಾಜಭವನವನ್ನು ಆದರ್ಶ ಮತ್ತು ಮೌಲ್ಯಗಳ ಕೇಂದ್ರ ಎಂಬ ದೃಷ್ಟಿಯಿಂದ ನೋಡುತ್ತಾರೆ. ಈ ಹಿನ್ನೆಲೆಯಲ್ಲಿ ದುರ್ಬಲ ಜೀವನ ಸುಧಾರಿಸಲು ಹಾಗೂ ಆ ಜನಾಂಗದ ಉನ್ನತ ಶಿಕ್ಷಣ ಮಟ್ಟವನ್ನು ಹೆಚ್ಚಿಸಲು ಪರಿವರ್ತಕರಾಗಿ ಕಾರ್ಯ ನಿರ್ವಹಿಸಬೇಕೆಂದು ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments