ಶಾಸಕರಿಗೆ ಆಮಿಷ ಒಡ್ಡಲು ಬಿಜೆಪಿಗೆ ಹಣ ನೀಡಿದ ಗುಜರಾತ್ ಉದ್ಯಮಿ ಯಾರು? ರಮ್ಯಾ ಪ್ರಶ್ನೆ

Webdunia
ಗುರುವಾರ, 17 ಮೇ 2018 (08:21 IST)
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿರುವ ಬಿಜೆಪಿ ಕಾಂಗ್ರೆಸ್-ಬಿಜೆಪಿ ಶಾಸಕರನ್ನು ಸೆಳೆಯಲು 100 ಕೋಟಿ ರೂ. ಆಮಿಷ ಒಡ್ಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಾಗಿದ್ದರೆ ಬಿಜೆಪಿಯವರಿಗೆ ಇಷ್ಟೊಂದು ಹಣ ಬಂದಿದ್ದು ಹೇಗೆ ಎಂದು ಇದೀಗ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟ್ವಿಟರ್ ನಲ್ಲಿ ಪ್ರಶ್ನೆ ಮಾಡಿದ್ದಾರೆ.

‘ಶಾಸಕರಿಗೆ 100 ಕೋಟಿ ರೂ. ಆಮಿಷ ಒಡ್ಡಲು ಗುಜರಾತ್ ನ ಯಾವ ಉದ್ಯಮಿ ಬಿಜೆಪಿಗೆ ಸಹಕರಿಸುತ್ತಿದ್ದಾರೆ? ಆತನ ಜತೆಗೆ ಬಿಜೆಪಿ ಮಾಡಿಕೊಂಡಿರುವ ಒಪ್ಪಂದ ಏನು? ಬಿಜೆಪಿಯ ಭ್ರಷ್ಟಾಚಾರಕ್ಕೆ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳು ಬೆಲೆ ತೆರಬೇಕಾಗಬಹುದೇ? ಇದಕ್ಕೆ ನಮ್ಮ ತಾತ್ಕಾಲಿಕ ವಿತ್ತ ಸಚಿವ ಪಿಯೂಷ್ ಗೋಯೆಲ್ ಉತ್ತರಿಸುತ್ತಾರೆಯೇ?’ ಎಂದು ರಮ್ಯಾ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments