Webdunia - Bharat's app for daily news and videos

Install App

ವಿದ್ಯಾರ್ಥಿನಿಯ ಮೇಲೆ ಸಹಪಾಠಿಗಳಿಂದ ಅತ್ಯಾಚಾರ ; ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪ್ರಿನ್ಸಿಪಾಲ್

Webdunia
ಬುಧವಾರ, 19 ಸೆಪ್ಟಂಬರ್ 2018 (07:10 IST)
ಡೆಹ್ರಾಡೂನ್ : ವಸತಿ ಶಾಲೆಯ 16 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಸಹಪಾಠಿಗಳೇ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.


ಆಗಸ್ಟ್ 14 ರಂದು ಡೆಹ್ರಾಡೂನ್ ನ ವಸತಿ ಶಾಲೆಯೊಂದರ 16 ವರ್ಷದ ಬಾಲಕಿಯ ಮೇಲೆ ಆಕೆಯ ನಾಲ್ವರು ಸಹಪಾಠಿಗಳು ಅತ್ಯಾಚಾರ ಎಸಗಿದ್ದಾರೆ. ಈ ವಿಚಾರ ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ತಿಳಿದುಬಂದಿದೆ. ಹಾಗೇ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಆಗ ಶಾಲೆಯ ಆಡಳಿತ ಮಂಡಳಿ,  ಪ್ರಿನ್ಸಿಪಾಲ್​ ಹಾಗೂ ಆತನ ಪತ್ನಿ ವಿದ್ಯಾರ್ಥಿನಿಗೆ ಗರ್ಭಪಾತ ಔಷಧ ನೀಡಿ, ಅಬಾರ್ಷನ್​ ಮಾಡಿಸುವ ಯತ್ನವನ್ನೂ ಮಾಡಿದ್ದಾರೆ.  


ಈ ವಿಚಾರ ಬಾಲಕಿಯ ಪೋಷಕರಿಗೆ ತಿಳಿದು  ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಸಾಕ್ಷ್ಯ ನಾಶದ ಪ್ರಕರಣ ಕೂಡ ದಾಖಲಿಸಿಕೊಂಡ ಪೊಲೀಸರು  ಶಾಲೆಯ ಪ್ರಿನ್ಸಿಪಾಲ್, ಆತನ ಪತ್ನಿ, ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments