Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವರ ವಿರುದ್ಧವೇ ಅತ್ಯಾಚಾರ ಪ್ರಕರಣ

ಕೇಂದ್ರ ಸರ್ಕಾರ
ನವದೆಹಲಿ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಕೇಂದ್ರ ಸಚಿವರೊಬ್ಬರ ಮೇಲೆಯೇ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವ ರಾಜೇನ್ ಗೊಹೇನ್ ವಿರುದ್ಧ ಅಸ್ಸಾಂ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೊಹೇನ್ 24 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವುದಾಗಿ ದೂರು ದಾಖಲಾಗಿದೆ. ಸ್ವತಃ ಯುವತಿಯೇ ಖುದ್ದು ದೂರು ನೀಡಿದ್ದಾಳೆ. ಈ ಸಂಬಂಧ ಇದೀಗ ಅಸ್ಸಾಂ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ನಾಟಿ ಮಾಡಲು ಬರುವ ಸಿಎಂ ಎಚ್ ಡಿಕೆಗೆ ಏನೆಲ್ಲಾ ಸ್ಪೆಷಲ್ ಐಟಂ ಮಾಡವ್ರೇ ಮಂಡ್ಯ ಮಂದಿ ಗೊತ್ತಾ?!