Daily Horoscope
✕

ತೀವ್ರಗತಿಯಲ್ಲಿ ಏರಿಕೆಯಾಗುತ್ತರುವ ವೈರಾಣು!

Webdunia
ಶುಕ್ರವಾರ, 5 ನವೆಂಬರ್ 2021 (15:41 IST)
ಯುರೋಪ್ನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವುದು ತೀವ್ರ ಆತಂಕ ಸೃಷ್ಟಿಸಿದೆ ಅಂತ ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ಮುಖ್ಯಸ್ಥ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಹ್ಯಾನ್ಸ್ ಕ್ಲೂ, ಯುರೋಪ್ನ 53 ದೇಶಗಳಲ್ಲಿ ಪ್ರಸ್ತುತ ಕೋವಿಡ್ನ ಪ್ರಸರಣದ ವೇಗವು ತೀವ್ರ ಆತಂಕಕಾರಿಯಾಗಿದೆ ಅಂತ ಹೇಳಿದರು. ದಾಖಲೆ ಮಟ್ಟದಲ್ಲಿ ಕೊರೊನಾ ಪ್ರಕರಣಗಳು ಏರುತ್ತಿವೆ. ಕೊರೊನಾ ವೈರಸ್ನ ರೂಪಾಂತರ ಮಾದರಿಯಾದ ಡೆಲ್ಟಾದಿಂದ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿದೆ. ಫೆಬ್ರುವರಿ ವೇಳೆಗೆ ಯುರೋಪ್ನಲ್ಲಿ ಐದು ಲಕ್ಷ ಮಂದಿ ಕೊರೊನಾಗೆ ಬಲಿಯಾಗಬಹುದು ಅಂತಾನೂ ಕ್ಲೂ ಅಂದಾಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments