Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜಪಥಕ್ಕೆ ಕರ್ತವ್ಯ ಪಥ ಎಂದು ಮರುನಾಮಕರಣ

webdunia
ಮಂಗಳವಾರ, 6 ಸೆಪ್ಟಂಬರ್ 2022 (12:24 IST)
ನವದೆಹಲಿ : ಐತಿಹಾಸಿಕ ರಾಜಪಥ ಹಾಗೂ ಸೆಂಟ್ರಲ್ ವಿಸ್ಟಾ ಹುಲ್ಲು ಹಾಸುಗಳನ್ನು ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಮಾರ್ಗ ರೈಸಿನಾ ಹಿಲ್ನಲ್ಲಿರುವ ರಾಷ್ಟ್ರಪತಿ ಭವನದಿಂದ ವಿಜಯ್ ಚೌಕ್ ಹಾಗೂ ಇಂಡಿಯಾ ಗೇಟ್ ಮೂಲಕ ದೆಹಲಿಯ ರಾಷ್ಟ್ರೀಯ ಕ್ರೀಡಾಂಗಣದವರೆಗೆ ಸಾಗುತ್ತದೆ. ಇದೀಗ ಈ ಹಾದಿಯನ್ನು ಕರ್ತವ್ಯ ಪಥ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ಕೇಂದ್ರ ಪ್ರಕಟಿಸಿದೆ. 

ದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಅಂಶಗಳನ್ನು ಕೈಬಿಡುವ ಉದ್ದೇಶದಿಂದ ಈ ನಿರ್ಧಾರವನ್ನು ಮಾಡಲಾಗಿದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪಳಿಸಿದ 6.6 ತೀವ್ರತೆಯ ಭೂಕಂಪ ! 30 ಕ್ಕೂ ಹೆಚ್ಚು ಮಂದಿ ಸಾವು