ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳ ಪುನಾರಂಭವಾಗುತ್ತಿರುವ ಹಿನ್ನೆಲೆ, ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.