ರಾಜ್ಯ ಸರ್ಕಾರದಿಂದ ನಿರ್ಬಂಧ?

Webdunia
ಭಾನುವಾರ, 19 ಸೆಪ್ಟಂಬರ್ 2021 (07:52 IST)
ಬೆಂಗಳೂರು : ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು, ಕೇವಲ ಇಲಾಖೆಯಅಭಿವೃದ್ದಿ ಯೋಜನೆಗಳ ಬಗ್ಗೆ ಮಾತ್ರ ಮಾಧ್ಯಮಗಳಿಗೆ ಮಾಹಿತಿ ನೀಡಲು ಅವಕಾಶ ನೀಡಲಾಗಿದೆ. ಉಳಿದಂತೆ ಕುಂದು ಕೊರತೆಗಳ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಲಾಗಿದೆ ಎಂದು ಆದೇಶಿಸಿದ್ದಾರೆ.
ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ವೈಯಕ್ತಿಕ ಸಾಮಾಜಿಕ ಮಾಧ್ಯಮಗಳನ್ನು ಹೊಂದದಿರಲು ಸೂಚನೆ ನೀಡಲಾಗಿದ್ದು, ಅಧಿಕೃತ ಸರ್ಕಾರಿ ಮಾಧ್ಯಮಗಳ ಮೂಲಕವೇ ಹೇಳಿಕೆಗಳನ್ನು ಪ್ರಕಟಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿನಲ್ಲಿ ಚಳಿ ನಡುವೆ ಇಂದು ಮಳೆ ಇರುತ್ತಾ, ಇಲ್ಲಿದೆ ಹವಾಮಾನ ಅಪ್ಡೇಟ್‌

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ಮುಂದಿನ ಸುದ್ದಿ
Show comments