ಇಂದಿರಾ ಕ್ಯಾಂಟಿನ್ಗೆ ಮರುಜೀವ : 5 ರೂ. ನಿಂದ 10 ರೂ.ಗೆ ತಿಂಡಿ ದರ ಏರಿಕೆ

Webdunia
ಶುಕ್ರವಾರ, 26 ಮೇ 2023 (11:40 IST)
ಬೆಂಗಳೂರು : ಬಿಜೆಪಿ ಅವಧಿಯಲ್ಲಿ ಹಳ್ಳ ಹಿಡಿದಿದ್ದ ಕೈ ಸರ್ಕಾರದ ಕನಸಿನ ಕೂಸು ಇಂದಿರಾ ಕ್ಯಾಂಟಿನ್ಗೆ ಈಗ ಮತ್ತೆ ಮರುಜೀವ ಬಂದಿದೆ. ನಯಾ ಲುಕ್ ನಲ್ಲಿ ಮತ್ತೆ ಬಡವರ ಫೈವ್ ಸ್ಟಾರ್ ಹೋಟೆಲ್ ಇಂದಿರಾ ಕ್ಯಾಂಟಿನ್ ಲಕ ಲಕ ಅನ್ನಲಿದೆ.
 
ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಈಗ ಇಂದಿರಾ ಕ್ಯಾಂಟಿನ್ ಗೆ ಹೊಸ ಲುಕ್ ಬರಲಿದೆ. ಬಿಜೆಪಿ ಅವಧಿಯಲ್ಲಿ ದುಡ್ಡು ಬಿಡುಗಡೆಯಾಗದೇ ನಿರ್ವಹಣೆ ಸಮಸ್ಯೆಯಿಂದ ಇಂದಿರಾ ಕ್ಯಾಂಟಿನ್ ಅವಸಾನದತ್ತ ಹೋಗಿತ್ತು. ಆದರೆ ಈಗ ಕೈ ಸರ್ಕಾರ ಅಸ್ತಿತ್ವಕ್ಕೆ ಬರ್ತಾ ಇದ್ದಂತೆ ಬೆಂಗಳೂರಿನಲ್ಲಿ 198 ವಾರ್ಡ್ ನಲ್ಲಿಯೂ ಇಂದಿರಾ ಕ್ಯಾಂಟಿನ್ ಗೆ ಮತ್ತೆ ಜೀವ ಬರಲಿದೆ. 

ಒಂದು ತಿಂಗಳೊಳಗೆ ಹೊಸ ಟೆಂಡರ್ ಇಂದಿರಾ ಕ್ಯಾಂಟಿನ್ ರೀ ಒಪನ್ ಆಗಲಿದೆ. ಈ ಬಾರಿ ಕಳೆದ ಬಾರಿಗಿಂತಲೂ ವೆರೈಟಿ ವೆರೈಟಿ ಫುಡ್ ಮೆನು ಇರಲಿದೆ. ಪೌಷ್ಟಿಕಾಂಶವುಳ್ಳ ತಿಂಡಿ ಕೊಡುವಂತೆ ಸೂಚನೆ ನೀಡಲಾಗಿದೆ. ರಾತ್ರಿಯೂಟಕ್ಕೂ ಡಿಮ್ಯಾಂಡ್ ಮೇಲೆ ಊಟ ಪೂರೈಕೆ ಮಾಡಲಾಗುತ್ತದೆ. ಐದು ರೂಪಾಯಿಂದ ಹತ್ತು ರೂಪಾಯಿಗೆ ದರ ಏರಿಕೆ ಮಾಡಲಾಗುತ್ತಿದ್ದು, ತಿಂಡಿ ಕ್ವಾಂಟಿಟಿ ಜಾಸ್ತಿ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments