Select Your Language

Notifications

webdunia
webdunia
webdunia
webdunia

ಕೋವಿಡ್ ಪ್ರಕರಣದಲ್ಲಿ ಏರಿಕೆ!

ಕೋವಿಡ್ ಪ್ರಕರಣದಲ್ಲಿ ಏರಿಕೆ!
ನವದೆಹಲಿ , ಮಂಗಳವಾರ, 14 ಡಿಸೆಂಬರ್ 2021 (16:00 IST)
ರಾಜ್ಯದ ಮೊದಲ ಒಮೈಕ್ರಾನ್ ಸೋಂಕಿತ ವ್ಯಕ್ತಿಯನ್ನು ಇಂದು ಎಲ್ಎನ್ಜೆಪಿ ಆಸ್ಪತ್ರೆಯುಂದ ಬಿಡುಗಡೆ ಮಾಡಲಾಗಿದೆ.

 ಇನ್ನು ಕಳೆದ 24 ಗಂಟೆಗಳಲ್ಲಿ, ಭಾರತದಲ್ಲಿ 5,784 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಾಗಿದೆ. ಇದರಲ್ಲಿ 252 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಕಳೆದ 12 ದಿನಗಳಲ್ಲಿ ದೆಹಲಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.

ರಾಷ್ಟ್ರ ರಾಜಧಾನಿ ದಿನಕ್ಕೆ ಸರಾಸರಿ 63 ಕೋವಿಡ್ -19 ಪ್ರಕರಣಗಳನ್ನು ದಾಖಲಾಗುತ್ತಿದೆ, ಇದು ಕಳೆದ ನಾಲ್ಕು ತಿಂಗಳುಗಳಲ್ಲಿ ಇದು ದಾಖಲಾದ ಅಧಿಕ ಪ್ರಕರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂತರಾಷ್ಟ್ರೀಯ ವಿಮಾನ ಹಾರಾಟ ಬಂದ್!