Daily Horoscope

ಆರ್ ಆರ್ ನಗರ ಚುನಾವಣೆ ಮತಎಣಿಕೆ: ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಮುನ್ನಡೆ

Webdunia
ಗುರುವಾರ, 31 ಮೇ 2018 (10:07 IST)
ಬೆಂಗಳೂರು: ಆರ್ ಆರ್ ನಗರ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 5 ನೇ ಸುತ್ತಿನ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ.

ಮುನಿರತ್ನ 41 625 ಮತಗಳು ಬಂದಿದ್ದು, ಅವರ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು 17,948 ಮತಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ರಾಮಚಂದ್ರ 8470 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹುಚ್ಚ ವೆಂಕಟ್ ಗೆ 192 ಮತಗಳು ಬಂದಿವೆ.

ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ತುಂಬಾ ಮುನ್ನಡೆಯಲ್ಲಿದ್ದು, ಅವರೇ ಗೆಲ್ಲುವುದು ಬಹುತೇಕ ಖಚಿತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments