Webdunia - Bharat's app for daily news and videos

Install App

ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ

Webdunia
ಬುಧವಾರ, 5 ಜನವರಿ 2022 (06:46 IST)
ನವದೆಹಲಿ : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.

ನಾವು ತೆಗೆದುಕೊಂಡ ತೀರ್ಮಾನಗಳನ್ನು ವೈಜ್ಞಾನಿವಾಗಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಅಕ್ಕಪಕ್ಕದ ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಳಲ್ಲಿ ತೆಗೆದುಕೊಂಡಿರುವ ತೀರ್ಮಾನಗಳನ್ನು ಪರಾಮರ್ಶಿಸಿದೆವು.

ಒಮಿಕ್ರಾನ್ ಸೋಂಕು ಕೊವಿಡ್ಗಿಂತ 5 ಪಟ್ಟು ಜಾಸ್ತಿ ಆಗ್ತಿದೆ ಅಂತ ತಜ್ಞರು ವರದಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಪಸ್ತುತ 3048 ಮಂದಿಗೆ ಸೋಂಕು ಬಂದಿದೆ.

147 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣ ಶೇ 3ಕ್ಕಿಂತ ಹೆಚ್ಚಾಗುತ್ತಿದೆ. 20ರಿಂದ 50 ವರ್ಷದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments