ಮಹದಾಯಿ ಯೋಜನೆಗೆ ಸಿಗುತ್ತಾ ಚಾಲನೆ?

Webdunia
ಮಂಗಳವಾರ, 21 ಜೂನ್ 2022 (08:24 IST)
ಬೆಂಗಳೂರು : ವಿಧಾನಸಭೆ ಚುನಾವಣೆಗೂ ಮುನ್ನವೇ ಮಹದಾಯಿ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಿದ್ದುಅದರ ಯೋಜನೆಯ ಸ್ವರೂಪ ಬದಲಿಸಿ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಕಳೆದ ಚುನಾವಣೆ ವೇಳೆ ಮಹಾದಾಯಿ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಬಿಜೆಪಿ ನಾಯಕರು ಭರವಸೆಕೊಟ್ಟಿದ್ದರು. ಆದರೆ ಸರ್ಕಾರ ಬಂದು 3 ವರ್ಷಗಳಾದರೂ ಇನ್ನೂ ಯಾವುದೇ ಪ್ರಗತಿ ಆಗಿಲ್ಲ. ಇದು ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆ ಆಗಬಹುದು ಎಂಬ ಭೀತಿ ಬಿಜೆಪಿ ಪಾಳಯದಲ್ಲಿ ಇದೆ.

ಹೀಗಾಗಿ ಯೋಜನೆಗೆ ಬಾಕಿ ಇರುವ ಅನುಮತಿಗಳನ್ನು ನೀಡುವಂತೆ ಸಿಎಂ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ಈ ಯೋಜನೆಗೆ ಗೋವಾ ತಕರಾರು ತೆಗೆಯಲಿದೆ. ಆದರೆ ಅಲ್ಲಿಯೂ ಬಿಜೆಪಿ ಸರ್ಕಾರವೇ ಇರುವುದರಿಂದ ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವಾಸದಲ್ಲಿ ಬಿಜೆಪಿ ಸರ್ಕಾರ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments