Select Your Language

Notifications

webdunia
webdunia
webdunia
webdunia

ಮತ್ತೆ ಸಮರ ಸಾರಿದ ರಷ್ಯಾ! ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

ಉಕ್ರೇನ್
ಮಾಸ್ಕೋ , ಬುಧವಾರ, 16 ನವೆಂಬರ್ 2022 (07:28 IST)
ಮಾಸ್ಕೋ : ರಷ್ಯಾಪಡೆಗಳು ಉಕ್ರೇನಿನ ಇಂಧನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದು, ಏಕಾ-ಏಕಿ 100 ಕ್ಷಿಪಣಿಗಳನ್ನು ಉಡಾಯಿಸಿವೆ.

ಇದರಿಂದ ಉಕ್ರೇನಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದು ಅಕ್ಟೋಬರ್ 10 ಅಂದು ನಡೆಸಿದ ದಾಳಿಗಿಂತಲೂ ಮಾರಕವಾಗಿದೆ ಎಂದು ವಾಯುಪಡೆಯ ವಕ್ತಾರ ಯೂರಿ ಇಗ್ನಾಟ್ ಉಕ್ರೇನಿಯನ್ ತಿಳಿಸಿದ್ದಾರೆ.

ರಷ್ಯಾ ಪಡೆಗಳು ಉಕ್ರೇನಿನ ನಿರ್ಣಾಯಕ ಮೂಲ ಸೌರ್ಯಕಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿವೆ. ಅಲ್ಲದೇ ಉಕ್ರೇನಿನ ಕೆಲವು ಕ್ಷಿಪಣಿಗಳನ್ನು ಹೊಡೆದುರುಳಿದೆ. ನಿಖರ ಮಾಹಿತಿಯನ್ನು ಉಕ್ರೇನ್ ಸೇನೆ ಅಥವಾ ರಕ್ಷಣಾಲಯ ಸ್ಪಷ್ಟಪಡಿಸಬೇಕಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಟಿಕೇಟ್ ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತಾರಣೆ..!