ವಶಪಡಿಸಿಕೊಳ್ಳುವಷ್ಟು ಶಕ್ತಿ ರಷ್ಯಾಕ್ಕಿಲ್ಲ: ಝೆಲೆನ್ಸ್ಕಿ

Webdunia
ಭಾನುವಾರ, 13 ಮಾರ್ಚ್ 2022 (11:29 IST)
ಕೀವ್ : ರಷ್ಯಾದ ಆಕ್ರಮಣಕಾರರು ಸಾಕಷ್ಟು ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಆದರೆ ಅವರು ಉಕ್ರೇನ್ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿಯನ್ನು ರಷ್ಯಾ ಹೊಂದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟೀಕಿಸಿದರು.

ಫೆಬ್ರವರಿ 24ರಂದು ದಾಳಿ ನಡೆಸಿದ ರಷ್ಯಾದ ವಿರುದ್ಧ ಉಕ್ರೇನ್ನ ಜನರನ್ನು ಒಗ್ಗೂಡಿಸಲು ಈ ವೀಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಉಕ್ರೇನ್ನ ಜನರಿಗೆ ಧೈರ್ಯ ತುಂಬುವ  ಹಾಗೂ ದೇಶಕ್ಕಾಗಿ ಹೋರಾಡಲು ಸ್ಪೂರ್ತಿ ನೀಡುವ ಸಂದೇಶ ಇದರಲ್ಲಿದೆ.

ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಂದೇಶವನ್ನು ಪೋಸ್ಟ್ ಮಾಡಿರುವ ಅವರು, ರಷ್ಯಾದ ಆಕ್ರಮಣಕಾರರು ನಮ್ಮನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ.

ಅವರು ಕೇವಲ ಹಿಂಸೆಯ ಮೇಲೆ ಮಾತ್ರ ಹಿಡಿತವನ್ನು ಸಾಧಿಸಿದ್ದಾರೆ ಜೊತೆಗೆ ಅವರ ಹತ್ತಿರ ಶಸ್ತ್ರಾಸ್ತ್ರಗಳು ಹೆಚ್ಚಿವೆ. ಆದರೆ ಅವರಿಗೆ ಉಕ್ರೇನ್ನನ್ನು ವಶ ಪಡಿಸಿಕೊಳ್ಳುವ ಶಕ್ತಿ ಹಾಗೂ ಮನೋಭಾವವು ಇಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments