Daily Horoscope
✕

ರಷ್ಯಾ ಜಗತ್ತನ್ನೇ ಆಳಲಿದೆ : ವಾಂಗಾ ಭವಿಷ್ಯ

Webdunia
ಬುಧವಾರ, 2 ಮಾರ್ಚ್ 2022 (11:21 IST)
ಉಕ್ರೇನ್ ದೇಶದ ಮೇಲೆ ರಷ್ಯಾ ನಡೆಸಿದ ದಾಳಿಯಿಂದ ಕೇವಲ ಉಕ್ರೇನ್ ಮಾತ್ರವಲ್ಲ ಇಡೀ ಜಗತ್ತಿನ ಜನ ಕಂಗೆಟ್ಟಿದ್ದಾರೆ.

ಉಕ್ರೇನ್ ನಾಗರಿಕರು ರಷ್ಯಾ ದಾಳಿಗೆ ಜೀವಕಳೆದುಕೊಳ್ಳುತ್ತಿದ್ದಾರೆ. ಇದರ ನಡುವೆ ಬಾಬಾ ವಾಂಗಾ  ಭವಿಷ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಹಿಂದೆ ಹಲವು ಅಂತರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಭವಿಷ್ಯ ನುಡಿದಿದ್ದ ಬಾಬಾ ವಾಂಗಾ ಇದೀಗ ಯುದ್ಧದಲ್ಲಿ ಯಾರು ಹೆಚ್ಚು ಬಲ, ಯಾರು ಗೆಲ್ಲುತ್ತಾರೆ ಎನ್ನುವ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದ್ದು,

ಈ ವಿಚಾರ ಜಗತ್ತಿನೆಲ್ಲೆಡೆ ವೈರಲ್ ಆಗಿದೆ. ಬಾಬಾ ವಾಂಗಾ ಭವಿಷ್ಯದ  ಪ್ರಕಾರ ರಷ್ಯಾ ಅಧ್ಯಕ್ಷ ಉಕ್ರೇನ್ ಯುದ್ಧದ ಬಳಿಕ ಇನ್ನಷ್ಟು ಬಲಶಾಲಿಯಾಗಲಿದ್ದಾರೆ. ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ. ಭವಿಷ್ಯದಲ್ಲಿ ರಷ್ಯಾ ಜಗತ್ತಿನ ರಾಜನಾಗಲಿದೆ.

ಆದರೆ ಯುರೋಪ್ ಪಾಳುಭೂಮಿಯಾಗಲಿದೆ. ಎಲ್ಲವೂ ಹಿಮದಂತೆ ಕರಗುತ್ತದೆ, ಒಂದೇ ಒಂದು ವಿಷಯವನ್ನು ವ್ಲಾಡಿಮಿರ್ ಪುಟಿನ್ ಅವರ ವೈಭವ, ರಷ್ಯಾದ ವೈಭವವನ್ನು ಯಾರೂ ಸ್ಪರ್ಶಿಸಲು ಸಾಧ್ಯವಾಗುವುದಿಲ್ಲ . ರಷ್ಯಾವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ರಷ್ಯಾ ತನ್ನ ಹಾದಿಯಿಂದ ಎಲ್ಲರನ್ನು ತೆಗೆದುಹಾಕುತ್ತದೆ ಮತ್ತು ಜಗತ್ತನ್ನು ಆಳುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments