Daily Horoscope

ಬಿಜೆಪಿ ಮುನ್ನಡೆ ನೋಡಿ ಸದಾನಂದ ಗೌಡರು ಹೇಳಿದ್ದೇನು?

Webdunia
ಮಂಗಳವಾರ, 15 ಮೇ 2018 (10:31 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ ಸಾಧನೆ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯಿಸಿದ್ದಾರೆ.

ಅವರು ಸಮೀಕ್ಷೆಗಳನ್ನು, ಕೆಲವರ ಹೇಳಿಕೆಗಳನ್ನು ಗಮನಿಸಿ ಅದುವೇ ಜನರ ತೀರ್ಮಾನ ಎಂಬ ಭ್ರಮೆಯಲ್ಲಿದ್ದರು. ಆದರೆ ನಾವು ನಿಜವಾಗಿಯೂ ಜನರ ನಾಡಿ ಮಿಡಿತವನ್ನು ಅರಿತು ಹೆಜ್ಜೆಯಿಟ್ಟಿದ್ದೇವೆ. ನಾವು ಬಹುಮತದೊಂದಿಗೆ  ಸರ್ಕರ ರಚಿಸಿಯೇ ರಚಿಸುತ್ತೇವೆ ಎಂದು ಸದಾನಂದ ಗೌಡರು ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದಕ್ಕಿಂತ ದುಪ್ಪಟ್ಟು ಯಶಸ್ಸು ಸಾಧಿಸಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments