Webdunia - Bharat's app for daily news and videos

Install App

ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ

Webdunia
ಬುಧವಾರ, 19 ಜುಲೈ 2023 (13:06 IST)
ದೆಹಲಿ :  ಟೊಮೆಟೊ ಎಲ್ಲ ಕಡೆ ಟೊಮೆಟೊ ಬೆಲೆ ಏರಿಕೆಯ ಮಾತು, ಟೊಮೆಟೊಗೆ ಚಿನ್ನ ಬೆಲೆ ಆಗಿದೆ ಎಂದು ಎಲ್ಲರೂ ಚಿಂತೆ ಪಡುತ್ತಿದ್ದಾರೆ.
 
ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಟೊಮೆಟೊದ್ದೇ ಟ್ರೆಂಡಿಂಗ್, ಯಾವಾಗ ಈ ಟೊಮೆಟೊ ಬೆಲೆ ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಯಲ್ಲಿರುವ ಗ್ರಾಹಕರೇ ಇಲ್ಲೊಮ್ಮೆ ನೋಡಿ, ಟೊಮೆಟೊವನ್ನು ರಿಯಾಯಿತಿ ಬೆಲೆಯಲ್ಲಿ ಮಾರಾಟ ಮಾಡಲು ಸರ್ಕಾರ ಮುಂದಾಗಿದೆ.

ಇನ್ನೂ ರಿಯಾಯಿತಿ ಬೆಲೆಯಲ್ಲಿ ಟೊಮೆಟೊ ಎಲ್ಲೆಲ್ಲಿ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಇಂದಿನಿಂದ ದೆಹಲಿ, ಗುರುಗ್ರಾಮ್ ಮತ್ತು ಫರಿದಾಬಾದ್ನ ವಿವಿಧ ಸ್ಥಳಗಳಲ್ಲಿ ಟೊಮೆಟೊಗಳನ್ನು ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments