Select Your Language

Notifications

webdunia
webdunia
webdunia
webdunia

ಶನಿವಾರ, ಭಾನುವಾರ ಕಂಪ್ಲೀಟ್ ಬಂದ್!

ಶನಿವಾರ, ಭಾನುವಾರ ಕಂಪ್ಲೀಟ್ ಬಂದ್!
ನವದೆಹಲಿ , ಮಂಗಳವಾರ, 4 ಜನವರಿ 2022 (15:15 IST)
ನವದೆಹಲಿ : ಕೊರೊನಾ, ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ.

ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ಕಂಪ್ಲಿಟ್ ಬಂದ್ ಇರಲಿದೆ. ವಾಣಿಜ್ಯ ಚಟುವಟಿಕೆಗಳಿಗೆ ಶೇ. 50 ರಷ್ಟು ಮಾತ್ರ ಅವಕಾಶವನ್ನು ನೀಡಲಾಗಿದೆ.

ಕೋವಿಡ್ ನಿಂದಾಗಿ ಕೇಂದ್ರದ ಶೇ. 50 ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ. ಕಾರ್ಯದರ್ಶಿ ರ್ಯಾಂಕ್ಗಿಂತ ಕೆಳಗಿನ ಶೇ.50 ರಷ್ಟು ಮಂದಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕಾರ ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿ. ಕೆ. ಸುರೇಶ್ ಮನೆಗೆ ಬಿಜೆಪಿ ಮುತ್ತಿಗೆ