Select Your Language

Notifications

webdunia
webdunia
webdunia
webdunia

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ದಿನಾಂಕ ನಿಗದಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ದಿನಾಂಕ ನಿಗದಿ
ಬೆಂಗಳೂರು , ಭಾನುವಾರ, 3 ಜೂನ್ 2018 (16:32 IST)
ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದು ಇದಕ್ಕೆ ದಿನಾಂಕ ಕೂಡ ನಿಗದಿಯಾಗಿದೆ.

ಇದೇ ಜೂನ್ 26ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯಲಿದ್ದು,  ಈ ಚುನಾವಣೆಯಲ್ಲಿ 721 ನಿರ್ಮಾಪಕರು, 378 ವಿತರಕರು ಹಾಗೂ 136 ಪ್ರದರ್ಶಕರು ಮತ ಚಲಾಯಿಸಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳು ಜೂನ್ 9 ರಿಂದ 15ರೊಳಗೆ ನಾಮಪತ್ರ ಸಲ್ಲಿಸಲಿದ್ದು. ಜೂನ್ 19ರೊಳಗೆ ನಾಮಪತ್ರವನ್ನು ವಾಪಸ್ ಪಡೆಯಬಹುದು. 26 ರಂದು ಚುನಾವಣೆ ನಡೆದು, ಅದೇ ದಿನ ಸಂಜೆ ಫಲಿತಾಂಶವನ್ನು ಕೂಡ ಪ್ರಕಟಿಸಲಾಗುವುದು ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಇಂಧನ ಖಾತೆ ಕೈ ತಪ್ಪಿದ್ದಕ್ಕೆ ಡಿಕೆ ಶಿವಕುಮಾರ್ ಅಸಮಾಧಾನ