ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ರಜವೋ ರಜ

Webdunia
ಸೋಮವಾರ, 13 ಆಗಸ್ಟ್ 2018 (08:39 IST)
ಮಂಗಳೂರು: ಈ ಬಾರಿ ದಾಖಲೆಯ ಮಳೆ ಬಿದ್ದಿರುವುದರಿಂದ ದ.ಕ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಮಾಡಬೇಕಾಗಿದೆ.

ಇಂದೂ ಕೂಡಾ ಭಾರೀ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ಡಿಸಿ ರಜೆ ಘೋಷಣೆ ಮಾಡಿದ್ದಾರೆ. ಶನಿವಾರವೂ ಮಳೆಯ ಕಾರಣಕ್ಕೆ ರಜೆಯಿತ್ತು. ಹೀಗಾಗಿ ಈ ವಾರಂತ್ಯದಲ್ಲಿ  ರಜೆಯೋ ರಜೆ. ಶಾಲೆ ಶುರುವಾಗಿ ಎರಡು ತಿಂಗಳು ಕಳೆದಿದ್ದರೂ ಒಟ್ಟು ಒಂದು ವಾರಕ್ಕೂ ಹೆಚ್ಚು ಕಾಲ ಮಳೆಗಾಗಿ ಈ ವರ್ಷ ರಜೆ ನೀಡಲಾಗಿದೆ.

ಇನ್ನು ಕೇರಳದಲ್ಲಿ ಭಾರೀ ಅನಾಹುತ ಸೃಷ್ಟಿಸಿರುವ ಮಳೆ, ದ.ಕನ್ನಡ ಜಿಲ್ಲೆ, ಕರಾವಳಿ ಜಿಲ್ಲೆಗೂ ಕಾಲಿಟ್ಟಿದ್ದು, ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೇ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಸಂಷಕ್ಟಕ್ಕೀಡಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments