Select Your Language

Notifications

webdunia
webdunia
webdunia
webdunia

ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ

ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ
ಬೆಂಗಳೂರು , ಮಂಗಳವಾರ, 13 ಜೂನ್ 2023 (11:59 IST)
ಜೂನ್ 1 ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ ಗಮನಕ್ಕೂ ಬಾರದೇ ಹಣ ವಸೂಲಿ ಮಾಡಲಾಗುತ್ತಿದೆ.

ಕಾರ್, ವ್ಯಾನ್, ಜೀಪ್ಗಳ ಏಕಮುಖ ಸಂಚಾರಕ್ಕೆ 135 ರೂ.ನಿಂದ 165ಕ್ಕೆ ಏರಿಕೆ (30 ರೂ. ಹೆಚ್ಚಳ) ಮಾಡಲಾಗಿದೆ. ಲಘು ವಾಹನಗಳು, ಮಿನಿ ಬಸ್ಗಳ ಏಕಮುಖ ಟೋಲ್ 220 ರೂ.ನಿಂದ 270ಕ್ಕೆ ಏರಿಕೆ(50ರೂ ಹೆಚ್ಚಳ).

ಈ ಹಿಂದೆ ಏಪ್ರಿಲ್ 1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕರ ಭಾರೀ ಆಕ್ರೋಶ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ವಾಪಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ (ಖಿoಟಟ ಖಚಿಣe) ಏರಿಕೆ ಮಾಡಲಾಗಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ