Select Your Language

Notifications

webdunia
webdunia
webdunia
webdunia

ಇನ್ಮುಂದೆ ಕಾರಿನ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ

ಇನ್ಮುಂದೆ ಕಾರಿನ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ
ಬೆಂಗಳೂರು , ಶುಕ್ರವಾರ, 4 ನವೆಂಬರ್ 2022 (14:45 IST)
ಮುಂಬೈ : ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಿಕ ಅಧಿಕಾರಿಗಳು ರಸ್ತೆ ಸುರಕ್ಷತೆ ಕ್ರಮಗಳು ಮತ್ತು ನಿಯಮಗಳನ್ನು ಹೆಚ್ಚಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲಾ ಮುಂಬೈ ಪೊಲೀಸರು, ಚಾಲಕರು ಮತ್ತು ಕಾರಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಅನ್ನು ಕಡ್ಡಾಯಗೊಳಿಸುವುದಾಗಿ ತಿಳಿಸಿದ್ದಾರೆ.

2022ರ ನವೆಂಬರ್ 1ರಿಂದ ಹಿಂಭಾಗ ಕುಳಿತುಕೊಳ್ಳುವವರು ಸಹ ಸೀಟ್ ಬೆಲ್ಟ್ ಅನ್ನು ಕಡ್ಡಾಯವಾಗಿ ಧರಿಸಬೇಕಾಗುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಆಸ್ತಿ ಕೊಡಲ್ಲ ಎಂದಿದ್ದಕ್ಕೆ ತಾಯಿಗೆ ಬೆಂಕಿ ಹಚ್ಚಿದ ಮಗ ಸೊಸೆ!