5 ಕೋಟಿ ವಹಿವಾಟಿಗೆ ವಾರ್ಷಿಕ ರಿಟರ್ನ್ಸ್ ವೇಳೆ ಸ್ವಯಂ ಪ್ರಮಾಣಪತ್ರ ಸಾಕು!

Webdunia
ಸೋಮವಾರ, 2 ಆಗಸ್ಟ್ 2021 (14:37 IST)
ನವದೆಹಲಿ(ಆ.02): ವಾರ್ಷಿಕ 5 ಕೋಟಿಗಿಂತಲೂ ಹೆಚ್ಚು ವಹಿವಾಟು ನಡೆಸಿ ಜಿಎಸ್ಟಿ ತೆರಿಗೆ ಕಟ್ಟುವ ಉದ್ಯಮಿಗಳು ಇನ್ನು ಮುಂದೆ, ಲೆಕ್ಕ ಪರಿಶೋಧಕರಿಂದ (ಚಾರ್ಟೆಡ್ ಅಕೌಂಟೆಂಟ್) ಕಡ್ಡಾಯ ಲೆಕ್ಕ ಪರಿಶೋಧನೆ ವರದಿ ಸಲ್ಲಿಸುವ ಬದಲು ಸ್ವಯಂ ಪ್ರಮಾಣಪತ್ರ ಒದಗಿಸಿದರೆ ಸಾಕು ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಪ್ರಕಟಿಸಿದೆ.


* ವಾರ್ಷಿಕ 5 ಕೋಟಿಗಿಂತಲೂ ಹೆಚ್ಚು ವಹಿವಾಟು ನಡೆಸಿ ಜಿಎಸ್ಟಿ ತೆರಿಗೆ ಕಟ್ಟುವ ಉದ್ಯಮಿಗಳು
* ಇನ್ನು ಮುಂದೆ, ಲೆಕ್ಕ ಪರಿಶೋಧಕರಿಂದ ಕಡ್ಡಾಯ ಲೆಕ್ಕ ಪರಿಶೋಧನೆ ವರದಿ ಸಲ್ಲಿಸುವ ಬದಲು ಸ್ವಯಂ ಪ್ರಮಾಣಪತ್ರ ಒದಗಿಸಿದರೆ ಸಾಕು
* ಸಣ್ಣ ಉದ್ಯಮಿಗಳಿಗೆ ಭಾರೀ ಪ್ರಮಾಣದಲ್ಲಿ ನೆರವಾಗಲಿದೆ
ಇದು ಸಣ್ಣ ಉದ್ಯಮಿಗಳಿಗೆ ಭಾರೀ ಪ್ರಮಾಣದಲ್ಲಿ ನೆರವಾಗಲಿದೆ ಎಂದು ಹೇಳಲಾಗಿದೆ.
ಹಾಲಿ ಇರುವ ನಿಯಮಗಳ ಪ್ರಕಾರ ವಾರ್ಷಿಕ 2 ಕೋಟಿ ರು.ವರೆಗೆ ವಹಿವಾಟು ನಡೆಸುವವರು ವಾರ್ಷಿಕ ಜಿಎಸ್ಟಿಆರ್-9/9ಎ ಸಲ್ಲಿಸುವುದು ಕಡ್ಡಾಯ.
ಇನ್ನು 5 ಕೋಟಿ ರು.ಗಿಂತ ಮೇಲ್ಪಟ್ಟವಹಿವಾಟು ನಡೆಸುವವರು ಜಿಎಸ್ಟಿಆರ್-9ಸಿ ಸಲ್ಲಿಸಬೇಕು. ಮತ್ತು ಈ ಲೆಕ್ಕಾಚಾರವನ್ನು ಲೆಕ್ಕ ಪರಿಶೋಧಕರಿಂದ ಪರಿಶೋಧನೆಗೆ ಒಳಪಡಿಸಿರಬೇಕಿತ್ತು. ಇದೀಗ ಈ ನಿಯಮವನ್ನು ಸರಳೀಕರಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments