Publish Date: Fri, 29 Oct 2021 (12:08 IST)
Updated Date: Fri, 29 Oct 2021 (15:03 IST)
ನವದೆಹಲಿ, ಅ 29 : ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ರನ್ನು ಮರು ನೇಮಕಗೊಳಿಸಲಾಗಿದೆ.
ಮೂರು ವರ್ಷಗಳ ಅವಧಿಗೆ ಮರುನೇಮಕಗೊಳಿಸಿ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಪ್ರಸ್ತುತ
ಆರ್ಬಿಐಗವರ್ನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಕ್ತಿಕಾಂತ್ ದಾಸ್ ಅಧಿಕಾರವಧಿ 2021ರ ಡಿಸೆಂಬರ್ 10ಕ್ಕೆ ಅಂತ್ಯಗೊಳ್ಳಲಿದೆ. ಅಲ್ಲಿಂದ ಮುಂದಿನ ಮೂರು ವರ್ಷಗಳವರೆಗೂ ಅವರೇ ಆರ್ಬಿಐ ಗವರ್ನರ್ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಶಕ್ತಿಕಾಂತ ದಾಸ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಮರುನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ," ಎಂದು ಅಧಿಕೃತ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಆರ್ಬಿಐಗವರ್ನರ್ ಆಗಿ ಶಕ್ತಿಕಾಂತ್ ಮರುನೇಮಕ Shaktikant renamed as RBI governor
ಆರ್ಬಿಐ, ಶಕ್ತಿಕಾಂತ್, ಮರುನೇಮಕ RBI, Shaktikant, Rename
ನವದೆಹಲಿ, ಅ 29 : ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ರನ್ನು ಮರು ನೇಮಕಗೊಳಿಸಲಾಗಿದೆ. ಮೂರು ವರ್ಷಗಳ ಅವಧಿಗೆ ಮರುನೇಮಕಗೊಳಿಸಿ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.